ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

Published : Aug 21, 2022, 10:18 AM IST

ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಚಾಮರಾಜಪೇಟೆ ಒಕ್ಕೂಟ, ಗಣೇಶೋತ್ಸವ ಸಮಿತಿ ಮಧ್ಯೆ ತಿಕ್ಕಾಟ 

ಬೆಂಗಳೂರು(ಆ.21):  ಗಣೇಶೋತ್ಸವ ವಿವಾದ ಈದ್ಗಾ ಮೈದಾನದಲ್ಲಿ ತಾರಕ್ಕೇರಿದೆ. ಗಣೇಶೋತ್ಸವಕ್ಕೆ ಅನುಮತಿ ಸಿಗುವ ಮೊದಲೇ ಒಳಜಗಳ ಶುರುವಾಗಿದೆ. ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಚಾಮರಾಜಪೇಟೆ ಒಕ್ಕೂಟ, ಗಣೇಶೋತ್ಸವ ಸಮಿತಿ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಗಣೇಶೋತ್ಸವಕ್ಕೆ ಅವಕಾಶ ನೀಡಿ ಅಂತಿದ್ದವರಲ್ಲೇ ಇದೀಗ ಬಿರುಕು ಕಾಣಿಸಿಕೊಂಡಿದೆ. ಗಣೇಶೋತ್ಸವ  ವಿಚಾರಕ್ಕಿಂತ ಒಕ್ಕೂಟದ ಗಲಭೆ ಹೆಚ್ಚಾಗಿದೆ. ರಾಮೇಗೌಡ ಹಾಗೂ ರುಕ್ಮಾಂಗದ ಟೀಮ್‌ಗಳ ಮಧ್ಯೆ ಫೈಟ್‌ ನಡೆಯುತ್ತಿದೆ.

ಲಾಲ್‌ಬಾಗ್‌ನಲ್ಲಿ ಅಪ್ಪು ಕರಾಮತ್ತು: ಪ್ಲವರ್‌ ಶೋಗೆ 9 ಲಕ್ಷ ಮಂದಿ ಭೇಟಿ, 3.5 ಕೋಟಿ ಆದಾಯ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more