ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

Published : Jan 01, 2020, 02:03 PM ISTUpdated : Jan 01, 2020, 02:54 PM IST

ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದು ಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

 

ಮೈಸೂರು(ಜ.01): ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದುಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಮೈಸೂರಿನಲ್ಲಿ ಮಧ್ಯರಾತ್ರಿ ಪೆಟ್ರೋಲ್ ಬಂಕ್‌ನಲ್ಲಿ ಗಲಾಟೆಯಾಗಿದೆ. ಮೈಸೂರಿನ ಮೆಟ್ರೋಪೋಲ್ ಬಳಿಯ ಹೆಚ್‌.ಪಿ. ಪೆಟ್ರೋಲ್ ಬಂಕ್ ಬಳಿ ಕ್ಯೂ ನಿಂತಿದ್ದು, ಪೆಟ್ರೋಲ್‌ಗಾಗಿ ವಾಹನ ಸವಾರರು, ಯುವಕರಿಂದ ಗಲಾಟೆ ನಡೆದಿದೆ.

ಹೊಸ ವರ್ಷದ ಎಫೆಕ್ಟ್, ಬೆತ್ತಲೆಯಾಗಿ ಕುಣಿದ ಭೂಪ: ವಾಯು ವಿಹಾರಿಗಳಿಗೆ ಶಾಕ್!

ಈ ವೇಳೆ ಕುಡಿತ ಮತ್ತಿನಲ್ಲಿ ವ್ಯಕ್ತಿ ಬೈಕ್ ಗಳ ಮೇಲೆ ಕಾರು ನುಗ್ಗಿಸಿದ್ದಾನೆ. ಎರಡು ದ್ವಿಚಕ್ರ ವಾಹನಗಳು ಜಖಂ ಆಗಿದ್ದು, ಕಾರು ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೇವರಾಜ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಗರ್ಭಿಣಿಯರ ತುತ್ತಿಗೂ ಕುತ್ತು, ಅಕ್ಕಿ ಕದಿಯುವ ಅಧಿಕಾರಿಗಳ ಗೋಲ್ಮಾಲ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!