ಬೆಳಗಾವಿ: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ-ಹವನ, ಶಾಸಕ ಬಿಟ್ಟು ನಾಲ್ವರ ವಿರುದ್ಧ FIR

ಬೆಳಗಾವಿ: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ-ಹವನ, ಶಾಸಕ ಬಿಟ್ಟು ನಾಲ್ವರ ವಿರುದ್ಧ FIR

Published : May 30, 2021, 12:19 PM ISTUpdated : May 30, 2021, 12:30 PM IST

* ಶಾಸಕ ಅಭಯ್‌ ಪಾಟೀಲ್‌ ಬಿಟ್ಟು ನಾಲ್ವರ ವಿರುದ್ಧ ಎಫ್ಐಆರ್‌
* ಕೋವಿಡ್ ನಿಯಮ ಉಲ್ಲಂಘಿಸಿ ನಡೆಸಲಾಗಿದ್ದ ಹೋಮ-ಹವನ
* ಬೆಳಗಾವಿ ನಗರದ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳಗಾವಿ(ಮೇ.30): ಶಾಸಕರಿಂದ ಕೋವಿಡ್ ನಿಯಮ ಉಲ್ಲಂಘಿಸಿ ನಡೆಸಲಾಗಿದ್ದ ಹೋಮ-ಹವನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಭಯ್‌ ಪಾಟೀಲ್‌ ಬಿಟ್ಟು ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೇ. 24ರಂದು ಬಸವಣಗಲ್ಲಿಯಲ್ಲಿ ಹೋಮ ಮಾಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕರ ದೂರಿನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಹಾಪುರದ ಬಸವಣಗಲ್ಲಿಯ ಸುನೀಲ್ ಮುತಗೇಕರ್, ಕಲ್ಲಪ್ಪ ಶಹಾಪುರಕರ್, ಜಯಂತ ಜಾಧವ್, ಗಿರೀಶ್ ದೋಂಗಡಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಕೊರೊನಾ ಕಂಟ್ರೋಲ್‌ಗೆ ಮೌಢ್ಯದ ಮೊರೆ ಹೋದ ಶಾಸಕ, ಬಡಾವಣೆಯಲ್ಲಿ ಹೋಮ, ಜಾತ್ರೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?