ಸಿಲಿಕಾನ್‌ ಸಿಟಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಸಿಲಿಕಾನ್‌ ಸಿಟಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

Published : Jul 09, 2023, 03:17 PM IST

ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹತ್ತಿಕೊಂಡಿದೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಅಗ್ನಿ ಅವಘಡ (Fire) ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಬ್ರಮಣ್ಯನಗರದ ಪಾರ್ಕ್‌(subramanyanagar park) ಬಳಿಯ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ. ಈ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡದಲ್ಲಿ ಹೊಗೆ ತುಂಬಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ(Short circuit) ಬೆಂಕಿ ಹತ್ತಿಕೊಂಡಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಗೋಡೌನ್‌ನಲ್ಲಿ ಶಾಮೀಯಾನಕ್ಕೆ ಸಂಬಂಧಿಸಿದ ವಸ್ತುಗಳನ್ನು ಇಡಲಾಗಿತ್ತು ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಜೈನ ಮುನಿ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಮನಗೂಳಿ ಶ್ರೀ ಆಗ್ರಹ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more