ಕಲಬುರಗಿ ಪೊಲೀಸರಿಗೆ ಕೊರೋನಾ ಕಂಟಕ: ಮತ್ತೆ ಐವರು ಆರಕ್ಷಕರಿಗೆ ವಕ್ಕರಿಸಿದ ವೈರಸ್‌

ಕಲಬುರಗಿ ಪೊಲೀಸರಿಗೆ ಕೊರೋನಾ ಕಂಟಕ: ಮತ್ತೆ ಐವರು ಆರಕ್ಷಕರಿಗೆ ವಕ್ಕರಿಸಿದ ವೈರಸ್‌

Suvarna News   | Asianet News
Published : Jun 29, 2020, 10:49 AM IST

ಕಲಬುರಗಿ ಜಿಲ್ಲೆಯ ಮತ್ತೆ ಐವರು ಪೊಲೀಸರಿಗೆ ಕೊರೋನಾ ವೈರಸ್ ದೃಢ|ರೋಜಾ, ಫರಹತಾಬಾದ್‌ ಠಾಣೆಗಳ ಸಿಬ್ಬಂದಿಗೆ ಕೋವಿಡ್‌| ಎರಡೂ ಠಾಣೆಗಳ ಪೊಲೀಸ್‌ ಸಿಬ್ಬಂದಿ ಕ್ವಾರಂಟೈನ್‌|

ಕಲಬುರಗಿ(ಜೂ.29): ಪೊಲೀಸರಿಗೆ ಕೊರೋನಾ ಕಂಟಕ ಕಾಡುತ್ತಿದೆ. ಹೌದು, ಜಿಲ್ಲೆಯ ಮತ್ತೆ ಐವರು ಪೊಲೀಸರಿಗೆ ಕೊರೋನಾ ವೈರಸ್‌ ತಗಲಿರುವುದು ದೃಢಪಟ್ಟಿದೆ. ರೋಜಾ, ಫರಹತಾಬಾದ್‌ ಠಾಣೆಗಳ ಸಿಬ್ಬಂದಿಗೆ ಕೋವಿಡ್‌ ವೈರಸ್‌ ವಕ್ಕರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ 8 ಮಂದಿ ಪೊಲೀಸರಿಗೆ ಕೊರೋವಾ ವೈರಸ್‌ ತಗುಲಿದೆ. 

ಇಂದಿನಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ; ಪ್ರತಿ ಭಾನುವಾರ ಲಾಕ್‌ಡೌನ್

ಎರಡೂ ಠಾಣೆಗಳ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಈ ಮೂಲಕ ಮಹಾಮಾರಿ ಕೊರೋನಾ ವೈರಸ್‌ ಕಲಬುರಗಿ ಜಿಲ್ಲೆಯ ಪೊಲೀಸರನ್ನ ಬೆಂಬಿಡದೆ ಕಾಡುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?