ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

Published : Aug 31, 2023, 11:15 AM ISTUpdated : Aug 31, 2023, 11:16 AM IST

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ  ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದ ವಿಮಾನಯಾನ ಆರಂಭಗೊಳ್ಳಲಿದೆ.
 

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ವಿಮಾನಗಳ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ(Bengaluru) ಮೊದಲ ಇಂಡಿಗೋ ವಿಮಾನ(Flight) ಟೇಕ್ಅಪ್ ಆಗಲಿದ್ದು, 11.10ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ. ಮಾಜಿ ಸಿಎಂ ಬಿಎಸ್‌ವೈ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಗಣ್ಯರು ಮೊದಲ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. ನಂತರ ಇದೇ ವಿಮಾನ 11.25ಕ್ಕೆ ಶಿವಮೊಗ್ಗದಿಂದ(Shivamogga) ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದ ಸೋಗಾನೆಯಲ್ಲಿ ಸುಮಾರು 775 ಎಕರೆ ಪ್ರದೇಶದಲ್ಲಿ 450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(PM Modi) ವಿಮಾನ ನಿಲ್ದಾಣವಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ವಿಮಾನ  ಹಾರಾಟಕ್ಕೆ ಏರ್ಪೋರ್ಟ್ ಮುಕ್ತವಾಗಿದೆ. ಶಿವಮೊಗ್ಗದಿಂದ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಿ ಬಳಿಕ ಗೋವಾ, ಚೆನ್ನೈ, ದೆಹಲಿ ಸೇರಿದಂತೆ 8ಕ್ಕೂ ಹೆಚ್ಚು ಮಾರ್ಗಗಳಿಗೆ ವಿಮಾನ ಹಾರಾಟ ವಿಸ್ತಾರವಾಗಲಿದೆ. ಇಂಡಿಗೋ, ಸ್ಟಾರ್ ಏರ್ಲೈನ್ಸ್, ಸ್ಪೈಸ್ ಮೊದಲಾದ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರ ನಡೆಸಲಿವೆ. ಮಧ್ಯ ಕರ್ನಾಟಕದ ಆರ್ಥಿಕ ಬೆಳೆಗಳಾದ ಅಡಿಕೆ, ಕಾಫಿ , ಸಾಂಬಾರ ಪದಾರ್ಥ ಮೊದಲಾದವುಗಳ ಸಾಗಾಣಿಕೆಗೆ ಕಾರ್ಗೋ ವಿಮಾನ ನಿಲ್ದಾಣವಾಗಿಯೂ ರೂಪುಗೊಳ್ಳಲಿದೆ. 

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more