ರಾಜ್ಯದಲ್ಲಿ ವರುಣ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಉತ್ತರ ಕನ್ನಡದಲ್ಲಿ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಹಲವು ಜಿಲ್ಲೆಗಳ ಜನರು ಬದುಕು ದುಸ್ಥರವಾಗಿದೆ.