ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

Published : Aug 13, 2019, 04:27 PM IST

ಪ್ರವಾಹ ಬಂದು ಜನರ ಬದುಕೇ ನೀರಿನಲ್ಲಿ ಕೊಚ್ಚಿ ಹೋದರೂ ಇನ್ನೂ ಜಾತಿ ಎಂಬ ಭೂತ ಮಾತ್ರ ಬಿಟ್ಟಿಲ್ಲ. ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಜನ ಮಾತ್ರ ಜಾತಿ ಎಂದು ಕಿತ್ತಾಡುತ್ತಿದ್ದಾರೆ. ಎಲ್ಲವನ್ನೂ ಕಳೆದುಕೊಂಡ ಮೇಲೂ ಪರಿಹಾರ ಕೇಂದ್ರದಲ್ಲೂ ಜಾತಿ ಅಂತಿದ್ದಾರೆ ಜನ.

ಕಪಿಲಾ ನದಿ ಪ್ರವಾಹದಲ್ಲಿ ಭೊಕ್ಕಳ್ಳಿ ಗ್ರಾಮದ ಸುಮಾರು 90 ಮನೆಗಳಿಗೆ ನೀರು ನುಗ್ಗಿತ್ತು. 500 ರಷ್ಟು ಮಂದಿ ಗ್ರಾಮದ ಜನ ನಿರಾಶ್ರಿತರಾಗಿದ್ದರು. ಅವರೆಲ್ಲ ಒಂದೇ ಗ್ರಾಮದವರಾದರೂ ಎರಡು ಕಡೆಗಳಲ್ಲಿ ಆಶ್ರಯ ನೀಡಲಾಗಿದೆ. ಎರೆಡೆರಡು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ನಾಯಕ ಜನಾಂಗದ ಜನ ದಲಿತ ಜನಾಂಗದ ಜನರ ಜೊತೆ ಬೆರೆಯೋದಿಲ್ಲ ಎನ್ನುವ ಕಾರಣಕ್ಕೆಈ ವ್ಯವಸ್ಥೆ ಮಾಡಲಾಗಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?