ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

Published : Mar 22, 2020, 02:26 PM IST

ಜನತೆಯ ಆರೋಗ್ಯ ಹಿತದೃಷ್ಟಿಯಿಂದ ವಿಜಯಪುರದಲ್ಲಿ ಫಾಗಿಂಗ್ ಕಾರ್ಯ| ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ|ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧ|
 

ವಿಜಯಪುರ[ಮಾ.22]: ಕೊರೋನಾ ವೈರಸ್ ಕಾಟದಿಂದ ವಿಶ್ವಾದ್ಯಂತ ಜನ ತತ್ತರಿಸಿ  ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ ಮಾಡುತ್ತಿದೆ. ನಗರದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆ ಈ ಕೆಲಸ ಮಾಡುತ್ತಿದೆ. 

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ನಗರದ ಗಾಂಧಿ ಚೌಕ್ ನಲ್ಲಿ ಮಹಾನಗರ ಪಾಲಿಕೆಯಿಂದ ಫಾಗಿಂಗ್ ಕಾರ್ಯವನ್ನು ಮಾಡಲಾಗಿದೆ. ಇನ್ನು ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!