ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ

ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ

Published : Feb 27, 2023, 10:39 AM IST

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಂದ ರಾಜಾಹುಲಿ ಬರ್ತ್ ಡೇ ಆಚರಣೆ ಮಾಡಲಾಗಿದೆ.

ಮಾಜಿ ಸಿಎಂ ಬಿಎಸ್‌ವೈಗೆ ಇಂದು ಜನ್ಮ ದಿನದ ಸಂಭ್ರಮ. ಶಿಕಾರಿಪುರದ ಕೇಸರಿಕೋಟೆ ಕಲಿ 80ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರಾಜಾಹುಲಿಯ ಬರ್ತ್‌ ಡೇ ಅನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಭದ್ರಾವತಿ ಅಭಿಮಾನಿಗಳಿಂದ ಬೃಹತ್‌ ಗಾತ್ರದ ಕೇಕ್‌ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಬಿಎಸ್‌ವೈ ನಿವಾಸದತ್ತ ಅಭಿಮಾನಿಗಳ ದಂಡು ಹರಿದು ಬಂದಿದ್ದು, ಶಿವಮೊಗ್ಗ ನಿವಾಸದ ಬಳಿ  ಫ್ಯಾನ್ಸ್‌ ತಂದಿದ್ದ ಕೇಕ್‌'ನ್ನು ಬಿ.ಎಸ್‌ ಯಡಿಯೂರಪ್ಪ ಕತ್ತರಿಸಿ ಸಂಭ್ರಮಿಸಿದ್ದಾರೆ.

ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ವಿಶೇಷತೆ ಏನು ಗೊತ್ತಾ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more