ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ: ಜಾರಕಿಹೊಳಿ ಪ್ರತಿಕ್ರಿಯೆ

ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ: ಜಾರಕಿಹೊಳಿ ಪ್ರತಿಕ್ರಿಯೆ

Published : Feb 09, 2021, 03:22 PM IST

ಕುರುಬರ ಎಸ್‌ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ| ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ: ಸತೀಶ ಜಾರಕಿಹೊಳಿ|  

ದಾವಣಗೆರೆ(ಫೆ.09):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಕುರುಬರ ಎಸ್‌ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ ಎಂದು ಹೇಳಿದ್ದಾರೆ. 

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!