ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಸಿಕ್ತು ಬಿಡುಗಡೆ ಭಾಗ್ಯ..!

ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಸಿಕ್ತು ಬಿಡುಗಡೆ ಭಾಗ್ಯ..!

Published : Aug 20, 2021, 11:11 AM IST

*  ಇಂದು ವಿನಯ್‌ ಕುಲಕರ್ಣಿ ಬಿಡುಗಡೆ ಬಹುತೇಕ ಖಚಿತ
*  ಬರೋಬ್ಬರಿ 9 ತಿಂಗಳ ಬಳಿಕ ಕುಲಕರ್ಣಿಗೆ ಬೇಲ್‌
*  ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕುಲಕರ್ಣಿ 
 

ಧಾರವಾಡ(ಆ.20): ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಬರೋಬ್ಬರಿ 9 ತಿಂಗಳ ಬಳಿಕ ಕುಲಕರ್ಣಿಗೆ ಬೇಲ್‌ ಸಿಕ್ಕಿದೆ. ಸಾಕ್ಷಿ ನಾಶ ಕೇಸ್‌ನಲ್ಲೂ ವಿನಯ್‌ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಬೇಲ್‌ ಸಿಕ್ಕಿದೆ. ಇಂದೇ  ವಿನಯ್‌ ಕುಲಕರ್ಣಿ ಬಿಡುಗಡೆ ಬಹುತೇಕ ಖಚಿತವಾಗಿದೆ.

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!