ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌

ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌

Published : Aug 21, 2021, 01:30 PM IST

*  ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣ
*  ಕಳೆದ 9 ತಿಂಗಳಿಂದ ಜೈಲಿನಲ್ಲಿದ್ದ ವಿನಯ್‌ ಕುಲಕರ್ಣಿ 
*  ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ 

ಬೆಳಗಾವಿ(ಆ.21): ಮಾಜಿ ಸಚಿವ ವಿನಯ್‌ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಂದು(ಶನಿವಾರ) ಬಿಡುಗಡೆಯಾಗಿದ್ದಾರೆ.  ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ತಿಂಗಳಿಂದ ವಿನಯ್‌ ಕುಲಕರ್ಣಿ ಜೈಲಿನಲ್ಲಿದ್ದರು. ಬೆಂಗಳೂರಿನ ಜನಪ್ರಧಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್‌ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿತ್ತು. 

ಕೇಂದ್ರ ಸಚಿವ ಭಗವಂತ ಖೂಬಾರಿಂದ ರೈತರಿಗೆ ಅವಮಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!