BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

Published : Aug 19, 2022, 11:56 AM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತ 

ಚಿಕ್ಕಮಗಳೂರು(ಆ.19):  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತಗೊಂಡಿದೆ. ಕೊರೋನಾ ಸಮಯದಲ್ಲಿ ಮುಚ್ಚಿದ್ದರಿಂದ ಇದೀಗ ಬಹಳಷ್ಟು ಯುವತಿಯರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. 2008 ರಲ್ಲಿ ಆರಂಭವಾದ ಕೇಂದ್ರಕ್ಕೆ ಸರ್ಕಾರದ ವತಿಯಿಂದ ಪ್ರತಿ ವರ್ಷ 20 ಮಂದಿ ಕನಿಷ್ಟ ಏಳನೇ ತರಗತಿ ಪಡೆದ ನಿರುದ್ಯೋಗಿ ಮಹಿಳೆಯರನ್ನ ಆಯ್ಕೆ ಮಾಡಿ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿತ್ತು. ಅವರಿಗೆ ಪ್ರತಿ ತಿಂಗಳು 300 ರೂ. ಗೌರವ ಧನ ನೀಡಲಾಗುತ್ತಿತ್ತು. ಆದರೆ, ಇದೀಗ ಹೊಲಿಗೆ ತರಬೇತಿ ಕೇಂದ್ರ ಬಂದ್ ಆಗಿದೆ. ಹೀಗಾಗಿ ನಿರುದ್ಯೋಗಿ ಮಹಿಳೆಯರು ಸಂಕಷ್ಟವನ್ನ ಎದುರಿಸುವಂತಾಗಿದೆ. 

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more