ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

Published : Aug 14, 2022, 12:35 PM IST

ದಬ್ಬಾಳಿಕೆ ನಡೆಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌, ಕಾಂಗ್ರೆಸ್‌ ಮುಖಂಡನ ಪುಂಡಾಡಿಕೆಗೆ ಸಾಥ್‌ ನೀಡಿದ ಎಸ್‌ಟಿಪಿಐ 

ಶಿವಮೊಗ್ಗ(ಆ.14):  ಶಿವಮೊಗ್ಗದಲ್ಲಿ ಧರ್ಮ ಕಿಚ್ಚು ಮತ್ತೆ ಹೊತ್ತಿದೆ. ಬ್ಯಾನರ್‌ನಲ್ಲಿ ಮುಸ್ಲಿಂ ಹೋರಾಟಗಾರರ ಫೋಟೋ ಇಲ್ಲ ಅಂತ ತಕರಾರು ತೆಗೆಯಲಾಗಿದೆ. ವೀರ ಸಾರ್ವಕರ್‌ ಸ್ವಾತಂತ್ರ್ಯ ಹೋರಾಟಗಾರರಿದ್ದ ಬ್ಯಾನರ್‌ ಪೀಸ್‌ ಪೀಸ್‌ ಮಾಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌ ದಬ್ಬಾಳಿಕೆ ನಡೆಸಿದ್ದಾರೆ. ಆಸೀಫ್‌ ಪುಂಡಾಡಿಕೆಗೆ ಎಸ್‌ಟಿಪಿಐ ಕೂಡ ಸಾಥ್‌ ನೀಡಿದೆ. ಸಿಟಿ ಮಾಲ್‌ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನ ಪ್ರದರ್ಶನಕ್ಕಿಡಲಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ ಬ್ಯಾನರ್‌ ಹರಿದು ಉದ್ಧಟತ ಮೆರೆಯಲಾಗಿದೆ.

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more