ಮಹಾಸಂತ ಅಸ್ತಂಗತ: ಯತಿಗಳಿಗೆ ಸಕಲ ಸರ್ಕಾರಿ ಗೌರವ

ಮಹಾಸಂತ ಅಸ್ತಂಗತ: ಯತಿಗಳಿಗೆ ಸಕಲ ಸರ್ಕಾರಿ ಗೌರವ

Published : Dec 29, 2019, 03:25 PM ISTUpdated : Dec 29, 2019, 05:24 PM IST

ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. 

ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. ಗಾಳಿಯಲ್ಲಿ ಏಳು ಸುತ್ತು ಗುಂಡು ಹಾರಿಸುವ ಮೂಲಕ ಅಗಲಿದ ಮಹಾನ್ ಚೇತನ ಪೇಜಾವರ ಶ್ರೀಗಳಿಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯಿತು..

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...  

ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!