Gadag: ಮೆಣಸಿನಕಾಯಿಗೆ ಬಂಗಾರದ ಬೆಲೆ: ರೈತನಿಗೆ ನ್ಯೂ ಇಯರ್ 'ಬಂಪರ್ ಗಿಫ್ಟ್‌'

Gadag: ಮೆಣಸಿನಕಾಯಿಗೆ ಬಂಗಾರದ ಬೆಲೆ: ರೈತನಿಗೆ ನ್ಯೂ ಇಯರ್ 'ಬಂಪರ್ ಗಿಫ್ಟ್‌'

Published : Jan 02, 2023, 12:43 PM IST

ಮೆಣಸಿನ ಕಾಯಿ ಬೆಳೆದ ರೈತನಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದ್ದು, ಕ್ವಿಂಟಲ್ ಕೆಂಪು ಮೆಣಸಿನಕಾಯಿಗೆ ಬರೋಬ್ಬರಿ 70,199 ರೂಪಾಯಿ ಬೆಲೆ ಸಿಕ್ಕಿದೆ.
 

ದಾಖಲೆ ಬೆಲೆಗೆ ಕೆಂಪು ಮೆಣಸಿನಕಾಯಿ ಮಾರಾಟವಾಗಿದ್ದು, ಕೆ.ಜಿಗೆ 700 ರೂಪಾಯಿಯಂತೆ ರೈತನ ಬಳಿ ವರ್ತಕರು ಖರೀದಿ ಮಾಡಿದ್ದಾರೆ. ಗದಗ ಎಪಿಎಂಸಿ ಮೆಣಸಿನಕಾಯಿ ಮಾರ್ಕೆಟ್'ನಲ್ಲಿ ಭರ್ಜರಿ ವ್ಯಾಪಾರ ನಡೆದಿದೆ. ಗದಗ ತಾಲೂಕಿನಲ್ಲಿ ಕೋಟುಮಚಗಿ ಗ್ರಾಮದ ರೈತ ಶರಣಪ್ಪ ಜಗ್ಗಲ್ ಮೆಣಸಿನಕಾಯಿ ಬೆಳೆದಿದ್ದರು. 4 ಎಕರೆ ಜಮೀನಲ್ಲಿ ಮೆಣಸಿನಕಾಯಿ ಬೆಳೆದಿರೋ ರೈತ ಶರಣಪ್ಪ ಜಗ್ಗಲ್, ಕಾಶ್ಮೀರ ಡಬ್ಬಿ‌ ಹೆಸರಿನ ಮೆಣಸಿನ ಬೀಜ ಬಿತ್ತನೆ ಮಾಡಿ ಭರ್ಜರಿ ಲಾಭ ಗಳಿಸಿದ್ದಾರೆ.

Bengaluru: ದಾಸರಹಳ್ಳಿ ವ್ಯಾಪ್ತಿ ಫ್ಲೆಕ್ಸ್‌, ಬ್ಯಾನರ್‌ ಹಾವಳಿ; ಹೆಚ್ಚುತ್ತಿವೆ ಅಪಘಾತ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more