ಶರ್ಟ್‌ ಬಿಚ್ಚಿ ಚಿಕಿತ್ಸೆ ನೀಡುವ ವೈದ್ಯ! ಡಾಕ್ಟರ್ ವರ್ತನೆಗೆ ರೋಗಿಗಳು ಹೈರಾಣು!

ಶರ್ಟ್‌ ಬಿಚ್ಚಿ ಚಿಕಿತ್ಸೆ ನೀಡುವ ವೈದ್ಯ! ಡಾಕ್ಟರ್ ವರ್ತನೆಗೆ ರೋಗಿಗಳು ಹೈರಾಣು!

Published : Aug 27, 2023, 02:30 PM IST

 ಗದಗದ  ಜೀಮ್ಸ್ ಆಸ್ಪತ್ರೆಯಲ್ಲಿ ವೈದ್ಯನೋರ್ವ ರೋಗಿಗಳ ಮುಂದೆ ಶರ್ಟ್ ಬಿಚ್ಚಿದ್ದು, ವೈದ್ಯನ ಹುಚ್ಚಾಟಕ್ಕೆ ರೋಗಿಗಳು ಹೈರಾಣವಾಗಿದ್ದಾರೆ.

 ಗದಗದ  ಜೀಮ್ಸ್ ಆಸ್ಪತ್ರೆಯಲ್ಲಿ ವೈದ್ಯನೋರ್ವ ರೋಗಿಗಳ ಮುಂದೆ ಶರ್ಟ್ ಬಿಚ್ಚಿದ್ದು, ವೈದ್ಯನ ಹುಚ್ಚಾಟಕ್ಕೆ ರೋಗಿಗಳು ಹೈರಾಣವಾಗಿದ್ದಾರೆ. ಬೈಪೊಲಾರ್ ಡಿಸಾಡರ್ ನಿಂದ ವೈದ್ಯ ಗೌತಮ್ ಬಳಲುತ್ತಿದ್ದು, ಸೊರಣಗಿ ಗ್ರಾಮದ ಮುಸ್ತಾಕ್ ಅಲಿ ಎಂಬುವವರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಟ್ರೀಟ್‌ಮೆಂಟ್‌ ಕೊಡುವ ಬದಲು ಅವಾಜ್‌ ಹಾಕಿದ್ದು, ಚಿಕಿತ್ಸೆ ಕೊಡಬೇಕಾದ ವೈದ್ಯನೇ ಇಲ್ಲಿ ರೋಗಿಯಾಗಿದ್ದು ವಿಡಿಯೋ ವೈರಲ್ ಆಗಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more