ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢ: ಗದಗ ಜಿಲ್ಲೆಯಲ್ಲಿ ಆತಂಕ

Jun 24, 2020, 7:28 PM IST

ಗದಗ, (ಜೂನ್. 24):  ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೋನಾ ಸೊಂಕು ತಗುಲುತ್ತಿದೆ.

ಬೆಳಗಾವಿ: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಮತ್ತಷ್ಟು ಆತಂಕ ಹೆಚ್ಚಿಸಿದೆ.