ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾವನ್ನು ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಅಪ್ಪು ಅವರ ಗಂಧದ ಗುಡಿ ಸಿನಿಮಾವನ್ನು ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಏರ್ಪಡಿಸಲಾಗಿದೆ. ಪುಣ್ಯಕೋಟಿ ಗ್ರೂಪ್, ಲಿಂಗಯ್ಯ ಸ್ವಾಮಿ ಸ್ನೇಹ ಬಳಗದಿಂದ ಈ ಕಾರ್ಯ ಮಾಡಲಾಗಿದೆ.