Shivamogga: ಶಿವಮೊಗ್ಗದಲ್ಲಿ ಮುಸ್ಲಿಂ ಏರಿಯಾಗಳೇ ಟಾರ್ಗೆಟ್: ಆತಂಕ ಸೃಷ್ಟಿಸಿದ ಜಮ್ಮು & ಕಾಶ್ಮೀರ ಗ್ಯಾಂಗ್

Shivamogga: ಶಿವಮೊಗ್ಗದಲ್ಲಿ ಮುಸ್ಲಿಂ ಏರಿಯಾಗಳೇ ಟಾರ್ಗೆಟ್: ಆತಂಕ ಸೃಷ್ಟಿಸಿದ ಜಮ್ಮು & ಕಾಶ್ಮೀರ ಗ್ಯಾಂಗ್

Published : Dec 20, 2022, 11:12 AM ISTUpdated : Dec 20, 2022, 11:33 AM IST

ಶಿವಮೊಗ್ಗದಲ್ಲಿ ಜಮ್ಮು & ಕಾಶ್ಮೀರ ಯುವಕರ ಗ್ಯಾಂಗ್‌ ಸುತ್ತಾಟ ನಡೆಸಿದ್ದು, ಮಲೆನಾಡಿನಲ್ಲಿ ಬುರ್ಖಾಧಾರಿ ಗ್ಯಾಂಗ್‌ ಆತಂಕ ಸೃಷ್ಟಿಸಿದೆ.

ಶಿವಮೊಗ್ಗ: ಶಿವಮೊಗ್ಗ ನಗರದ ಮುಸ್ಲಿಂ ಏರಿಯಾಗಳೇ ಜಮ್ಮು & ಕಾಶ್ಮೀರ ಯುವಕರ ಗ್ಯಾಂಗ್‌ ಮೇನ್‌ ಟಾರ್ಗೆಟ್‌ ಆಗಿದ್ದು, ಮುಸ್ಲಿಂ ಮನೆಗಳಿಗೆ ಹೋಗಿ ಹಣ ನೀಡಿ ಎಂದು ಯುವತಿ-ಯುವಕ ಹೇಳುತ್ತಿದ್ದಾರೆ. ಜಮ್ಮು & ಕಾಶ್ಮೀರದಿಂದ ಬಂದಿದ್ದೇವೆ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಸ್ಥಳೀಯರು ಯುವತಿ-ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾಲ್ವರು ಕಾಶ್ಮೀರ ಯುವಕರು ಹಾಗೂ ಇಬ್ಬರು ಬುರ್ಖಾಧಾರಿ ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಇಡೀ ರಾಜ್ಯಾದ್ಯಂತ ಇದೇ ರೀತಿ  ಕಾಶ್ಮೀರ ಗ್ಯಾಂಗ್ ಸಂಚಾರದ ಬಗ್ಗೆ ಮಾಹಿತಿ ಇದ್ದು, ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಕಾಶ್ಮೀರಿ ಗ್ಯಾಂಗ್‌ ವಿಚಾರಣೆ ನಡೆಯುತ್ತಿದೆ.

MYsuru : ಕಾವೇರಿಯಿಂದ ಕುಡಿಯುವ ನೀರಿಗೆ 38 ಕೋಟಿ ರು. ಅನುದಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more