ಬೆಳಗಾವಿ ಪೊಲೀಸ್ ಆಯುಕ್ತರ ಕಛೇರಿ ಎದುರು ಗ್ಯಾಸ್‌ ಲೀಕ್‌; ವಾಹನ ಸವಾರರಲ್ಲಿ ಆತಂಕ

ಬೆಳಗಾವಿ ಪೊಲೀಸ್ ಆಯುಕ್ತರ ಕಛೇರಿ ಎದುರು ಗ್ಯಾಸ್‌ ಲೀಕ್‌; ವಾಹನ ಸವಾರರಲ್ಲಿ ಆತಂಕ

Published : Jun 15, 2020, 05:53 PM IST

ಬೆಳಗಾವಿ ಪೊಲೀಸ್ ಅಯುಕ್ತರ ಕಚೇರಿ ಮುಂಭಾಗದಲ್ಲಿ ಗ್ಯಾಸ್ ಲೀಕ್ ಅಗಿದೆ. ಸ್ಮಾರ್ಟ್‌ ಸಿಟಿ ರಸ್ತೆ ಕಾಮಾಗಾರಿ ವೇಳೆ ಪೈಪ್‌ಲೈನ್ ಡ್ಯಾಮೇಜ್ ಆಗಿ ಗ್ಯಾಸ್ ಲೀಕ್ ಆಗಿದೆ. ವಾಹನ ಸವಾರರಲ್ಲಿ ಇದು ಆತಂಕ ಸೃಷ್ಟಿ ಮಾಡಿತು. ತಾತ್ಕಾಲಿಕವಾಗಿ ರಸ್ತೆಯನ್ನು ಬಂದ್ ಮಾಡಲಾಗಿದೆ. 

ಬೆಳಗಾವಿ (ಜೂ. 15): ಪೊಲೀಸ್ ಅಯುಕ್ತರ ಕಚೇರಿ ಮುಂಭಾಗದಲ್ಲಿ ಗ್ಯಾಸ್ ಲೀಕ್ ಅಗಿದೆ. ಸ್ಮಾರ್ಟ್‌ ಸಿಟಿ ರಸ್ತೆ ಕಾಮಾಗಾರಿ ವೇಳೆ ಪೈಪ್‌ಲೈನ್ ಡ್ಯಾಮೇಜ್ ಆಗಿ ಗ್ಯಾಸ್ ಲೀಕ್ ಆಗಿದೆ. ವಾಹನ ಸವಾರರಲ್ಲಿ ಇದು ಆತಂಕ ಸೃಷ್ಟಿ ಮಾಡಿತು. ತಾತ್ಕಾಲಿಕವಾಗಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಜೆಸಿಬಿ ತಾಗಿ ಪೈಪ್‌ಲೈನ್‌ ಡ್ಯಾಮೇಜ್ ಆಗಿದೆ. ಪರಿಣಾಮವಾಗಿ ಗ್ಯಾಸ್ ಲೀಕ್ ಆಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!