ಭಿಕ್ಷೆ ಬೇಡಿದ ಹಣ ದಾನ; ಅಜ್ಜಿಯ ಹೃದಯ ಶ್ರೀಮಂತಿಕೆ ದೊಡ್ಡದು ಬಿಡಿ!

ಭಿಕ್ಷೆ ಬೇಡಿದ ಹಣ ದಾನ; ಅಜ್ಜಿಯ ಹೃದಯ ಶ್ರೀಮಂತಿಕೆ ದೊಡ್ಡದು ಬಿಡಿ!

Suvarna News   | Asianet News
Published : Feb 24, 2021, 03:49 PM IST

ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಜ್ಜಿಯೊಬ್ಬಳು ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ ದಾನ ಮಾಡಿದ್ದಾಳೆ. 

ಬೆಂಗಳೂರು (ಫೆ. 24): ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಜ್ಜಿಯೊಬ್ಬಳು ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ ದಾನ ಮಾಡಿದ್ದಾಳೆ. ಅಜ್ಜಿಯ ಹೃದಯ ಶ್ರೀಮಂತಿಕೆ ಕಂಡು ಎಲ್ಲರೂ ಬೆರಗಾಗಿದ್ದಾರೆ. ದೇವಸ್ಥಾನದ ಅನ್ನ ಸಂತರ್ಪಣೆಗೆ ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. 

ಈ ಅಜ್ಜಿಯ ಹೆಸರು ಅಶ್ವತ್ಥಮ್ಮ. ಇವರು ಕುಂದಾಪುರದ ಗಂಗೊಳ್ಳಿ ಊರಿನವರು. ಇವರು ಬೇರೆ ಬೇರೆ ದೇವಸ್ಥಾನಗಳಲ್ಲಿ ಭಕ್ತಾದಿಗಳಲ್ಲಿ ಹಣದ ನೆರವನ್ನು ಯಾಚಿಸಿ ಜೀವನ ನಡೆಸುತ್ತಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?