ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

ಕೊಡಗಿಗೆ ಮತ್ತೆ ಕಾದಿದೆಯಾ ಭೂಕುಸಿತದ ಆತಂಕ..! ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಶಾಕಿಂಗ್ ವರದಿ !

Published : May 23, 2024, 12:37 PM ISTUpdated : May 23, 2024, 12:38 PM IST


ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿರುವ ಜಿಲ್ಲಾಡಳಿತ 
2018ರಿಂದ ಮಡಿಕೇರಿಯಲ್ಲಿ ನಿರಂತರ ಭೂಕುಸಿತ ಪ್ರವಾಹ
ಪ್ರಾಣ ಹಾನಿ ಜತೆಗೆ ಬೀದಿಗೆ ಬಿದ್ದ ಸಾವಿರಾರು ಕುಟುಂಬಗಳು 

ಕೊಡಗಿಗೆ ಮತ್ತೆ ಭೂಕುಸಿತದ ಆತಂಕ ಕಾಡುವ ಸಂಭವವಿದೆ. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ(Geological Survey of India report) ಶಾಕಿಂಗ್ ವರದಿ ನೀಡಿದ್ದು, ಕೊಡಗಿನ(Kodagu) 70 ಸ್ಥಳಗಳಲ್ಲಿ ಭೂಕುಸಿತದ(Landslides) ಆತಂಕವಿದೆ ಎಂದು ವರದಿ ನೀಡಿದೆ. ಭೂಕುಸಿತದ ಜತೆಗೆ ಈ ಬಾರಿಯೂ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರವಾಹದ(Flood) ಮುನ್ಸೂಚನೆ ನೀಡಲಾಗಿದೆ. ಈ ಬಾರಿ ವಾಡಿಕೆಗಿಂತ 4 ಪರ್ಸೆಂಟ್ ಹೆಚ್ಚು ಮಳೆಯಾಗುವ(Rain) ಸಾಧ್ಯತೆ ಇದೆಯಂತೆ. ಇದೇ ತಿಂಗಳ ಅಂತ್ಯಕ್ಕೆ ಕೊಡಗಿಗೆ ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗುವುದು. ಭೂಕುಸಿತ ಪ್ರವಾಹದ ಮುನ್ಸೂಚನೆ ಇರುವ ಸ್ಥಳಗಳ ಮೇಲೆ ನಿಗಾ ಇಡಲಾಗುವುದು. ತಾಲ್ಲೂಕು, ಹೋಬಳಿವಾರು ಅಧಿಕಾರಿಗಳ ತಂಡವನ್ನು ಜಿಲ್ಲಾಡಳಿತ ರಚಿಸಿದೆ. ಮತ್ತೆ ಭೂಕುಸಿತ, ಪ್ರವಾಹದ ಮಾಹಿತಿಯಿಂದ ಜನರಲ್ಲಿ  ಭೀತಿ ಉಂಟಾಗಿದ್ದು, ರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more