ಭೀಮಾ ತೀರದಲ್ಲಿ ಜನರ ಕಣ್ಣೀರು; ನೀರಲ್ಲಿ ಮುಳುಗಿದ ನೂರಾರು ಮನೆಗಳು..!

ಭೀಮಾ ತೀರದಲ್ಲಿ ಜನರ ಕಣ್ಣೀರು; ನೀರಲ್ಲಿ ಮುಳುಗಿದ ನೂರಾರು ಮನೆಗಳು..!

Suvarna News   | Asianet News
Published : Oct 16, 2020, 01:01 PM ISTUpdated : Oct 16, 2020, 01:06 PM IST

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. 

ಬೆಂಗಳೂರು (ಅ. 16): ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಕಲಬುರ್ಗಿಯಲ್ಲಿ ಭೀಮಾ ನದಿ ಪ್ರವಾಹದಿಂದ ಘತ್ತರಗಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಅಫ್ಜಲ್‌ಪುರ- ವಿಜಯಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ಮನೆಗಳಿಗೆ ನೀರು ನುಗ್ಗಿದೆ. ಬೆಳೆಗಳಂತೂ ಕೈಗೆ ಸಿಗುವ ಭರವಸೆ ಇಲ್ಲ. 20 ವರ್ಷಗಳ ಬಳಿಕ ದಾಖಲೆ ಮಳೆ ಇದಾಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?