ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಗುಡ್ ನ್ಯೂಸ್

ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಗುಡ್ ನ್ಯೂಸ್

Published : Sep 05, 2021, 10:39 AM ISTUpdated : Sep 05, 2021, 11:21 AM IST

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.  

ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050  ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ    ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.

 ಬೆಂಗಳೂರು (ಸೆ.05):   ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.  

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050  ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ    ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?