ಮಣ್ಣು ತಿನ್ನುತ್ತಿತ್ತಾ ಸರ್ಕಾರ? BY Vijayendra, R Ashoka ವಾಗ್ದಾಳಿ!

Published : May 20, 2025, 10:00 PM IST

ಬೆಂಗಳೂರು ಮಳೆಯಿಂದ ತತ್ತರಿಸುತ್ತಿದ್ದರೆ, ರಾಜ್ಯ ಸರ್ಕಾರ ಹೊಸಪೇಟೆಯಲ್ಲಿ 'ಸಾಧನಾ ಸಮಾವೇಶ' ಆಯೋಜಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, "ಜನ ಸಂಕಷ್ಟದಲ್ಲಿರುವಾಗ ಸರ್ಕಾರ ಮೋಜು ಮಾಡುತ್ತಿದೆ, ಜನರ ಸಮಾಧಿ ಮೇಲೆ ಸಮಾವೇಶ ನಡೆಸುತ್ತಿದೆ" ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ. ಮಳೆ ಮುನ್ಸೂಚನೆ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ "ಮಣ್ಣು ತಿನ್ನುತ್ತಿತ್ತಾ?" ಎಂದು ಪ್ರಶ್ನಿಸಿ, ತಕ್ಷಣ ಬೆಂಗಳೂರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. Bengaluru rain damage, Karnataka government negligence, BJP leaders criticize government, Hospet Sadhana Samavesha, Vijayendra Ashoka statements, monsoon fury Bengaluru Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News Live: https://www.youtube.com/live/R50P2knCQBs?feature=shared

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more