ಯಾದಗಿರಿಯ ಈ ಮದುವೆಗೆ ಕೊರೋನಾ ಭಯವಿಲ್ಲ, ಮಾಸ್ಕ್ ಕೇಳಲೇಬೇಡಿ

ಯಾದಗಿರಿಯ ಈ ಮದುವೆಗೆ ಕೊರೋನಾ ಭಯವಿಲ್ಲ, ಮಾಸ್ಕ್ ಕೇಳಲೇಬೇಡಿ

Published : May 20, 2021, 09:32 PM IST

*ಕರ್ನಾಟಕದ ಹಳ್ಳಿಗಳಲ್ಲಿ ಹೆಚ್ಚಾಗುತ್ತಲೇ ಇದೆ ಕೊರೋನಾ
* ಜನರಲ್ಲಿ ಇನ್ನು ಜಾಗೃತಿ ಮೂಡಿಲ್ಲ
* ಸಾಮಾಜಿಕ ಅಂತರ, ಮಾಸ್ಕ್ ಕೇಳಲೇ ಬೇಡಿ
* ಇಂಥ ಮದುವೆಗೆ ಬ್ರೇಕ್ ಹಾಕದಿದ್ದರೆ ಕೊರೋನಾ ನಿಯಂತ್ರಣ ಅಸಾಧ್ಯ 

ಯಾದಗಿರಿ(ಮೇ 20) ಕೊರೋನಾ ಲಾಕ್ ಕಾರಣಕ್ಕೆ ಮದುವೆಗೆ ಇಂತಿಷ್ಟೆ ಜನ ಎಂದು ಸರ್ಕಾರ ತಿಳಿಸಿದೆ. ಆದರೆ ಜನ ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳು  ಕಾಣುತ್ತಿಲ್ಲ. ಇದು ಯಾದಗಿರಿಯಲ್ಲಿ ನಡೆದ ಮದುವೆಯೊಂದರ ದೃಶ್ಯ.

ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಕೇಳಲೇಬೇಡಿ.. ಹಳ್ಳಿಗಳು ಕೊರೋನಾ ಹಾಟ್ ಸ್ಪಾಟ್ ಆಗುತ್ತಿವೆ  ಎಂದು ಎಚ್ಚರಿಕೆ ನೀಡುತ್ತಿದ್ದರೂ ಜನರಲ್ಲಿ ಜಾಗೃತಿ ಮೂಡದಿರುವುದು ದುರ್ದೈವ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?