ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

Published : Jan 26, 2023, 12:13 PM IST

ದ್ರಾಕ್ಷಿ ಸೀಸನ್‌‌ನಲ್ಲಿ ಹಕ್ಕಿ-ಪಕ್ಷಿಗಳ ಹಾವಳಿಗೆ ರೈತರು ಕಂಗಾಲಾಗಿದ್ದು, ಇದೀಗ ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆಗೆ ರೈತರು ಮುಂದಾಗಿದ್ದಾರೆ. 
 

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಣ್ಣುರು ಗ್ರಾಮದ ಶಿವಾನಂದ ಕಲಬುರಗಿ ಎನ್ನವವರ ಜಮೀನಿನಲ್ಲಿ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ ಗನ್ ಫೈರಿಂಗ್ ಸೌಂಡ್ ಬಳಕೆ ಮಾಡಲಾಗಿದೆ.ಸೋಲಾರ್ ಮೂಲಕ ಸೌಂಡ್ ಸಿಸ್ಟಮ್ ವರ್ಕ್ ಆಗುತ್ತೆ. ಸೌಂಡ್‌ಗೆ ಬೆದರಿ ದ್ರಾಕ್ಷಿ ಹೊಲಗಳತ್ತ ಪಕ್ಷಿಗಳು ಸುಳಿಯಲ್ಲ. ಪ್ರತಿ ಎಕರೆಗೆ 2 ಸೋಲಾರ್ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ದ್ರಾಕ್ಷಿ ಕಾಯಲು ತಿಂಗಳಿಗೆ 15-20 ಸಾವಿರ ವ್ಯಯಿಸುತ್ತಿದ್ದ ರೈತರು, ಈಗ 1-2 ಸಾವಿರದಲ್ಲೇ  ಸೌಂಡ್ ಸೆಕ್ಯೂರಿಟಿ ಗಾರ್ಡ್  ರೆಡಿ ಮಾಡಿದ್ದಾರೆ. ಕೇವಲ ಇವರ ಒಂದೇ ಜಮೀನಿನಲ್ಲಿ ಅಲ್ಲದೇ, ಮಣ್ಣೂರು, ಮಸೂತಿ ಹಾಗೂ ಕಾರಜೋಳ ಭಾಗದ ಹಳ್ಳಿಗಳಲ್ಲಿ ದ್ರಾಕ್ಷಿಯನ್ನು ಕಾಯಲು ಸೌಂಡ್ ಸಿಸ್ಟಮ್ ಬಳಕೆ ಮಾಡಲಾಗಿದೆ.

ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿ. ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more