KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

Suvarna News   | Asianet News
Published : May 20, 2020, 12:11 PM IST

ಸಾರಿಗೆ ಸಂಚಾರ ಆರಂಭ| ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರು ಜನರು| ವಿಜಯಪುರದಲ್ಲಿ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ| ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್|

ಹುಬ್ಬಳ್ಳಿ/ವಿಜಯಪುರ(ಮೇ.20): ರಾಜ್ಯಾದ್ಯಂತ ಸಾರಿಗೆ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹಾಸನ ಈ ಭಾಗಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಇನ್ನು ವಿಜಯಪುರದಲ್ಲಿ ನಿನ್ನೆಗಿಂತ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ನಗರದ ಕೇಂದ್ರ ಬಸ್‌ ನಿಲ್ದಾಣದಿಂದ ಪ್ರಮುಖ ನಗರ ಹಾಗೂ ಗ್ರಾಮೀಣ ಭಾಗಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!