ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

Published : Apr 29, 2020, 12:46 PM IST

ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌| ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ| ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ|

ರಾಯಚೂರು(ಏ.29): ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಇಂದಿನಿಂದ(ಬುಧವಾರ) ಜಿಲ್ಲಾದ್ಯಂತ ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. 

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಹೀಗಾಗಿ ಜಿಲ್ಲೆಯ ಜನತೆ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಇದೂವರೆಗೂ ಒಂದು ಕೊರೋನಾ ಪಾಸಿಟಿವ್‌ ಕೇಸ್‌ಗಳಿಲ್ಲ. ಹೀಗಾಗಿ ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ನಲ್ಲಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?