ಗೂಳೂರು ಗಣೇಶನ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ತುಮಕೂರು (ಜ. 24): ಗೂಳೂರು ಗಣೇಶನ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.