ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್‌ ದರ್ಪ: ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಬಂದ ಕೈ MLA

Published : Nov 08, 2020, 03:15 PM IST

ನೇಮಿರಾಜ್‌ ಹಾಗೂ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ| ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದ ಶಾಸಕ ಭೀಮಾನಾಯ್ಕ್‌| 

ಬಳ್ಳಾರಿ(ನ.08): ಪಟ್ಟಣ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಶಾಸಕ ಭೀಮಾನಾಯ್ಕ್‌ ದರ್ಪ ತೋರಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಭೀಮಾನಾಯ್ಕ್‌ ಜನರ ಮುಂದೆಯೇ ಹೊಡೆದಾಟಕ್ಕೆ ಇಳಿದಿದ್ದಾರೆ. 

ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ವೇಳೆ ಒಂದೊಂದೆ ನಿಗೂಢ ಸತ್ಯ ಬಯಲು..!

ಮಾಜಿ ಶಾಸಕ ನೇಮಿರಾಜ್‌ ಹಾಗೂ ಹಾಲಿ ಶಾಸಕ ಭೀಮಾನಾಯ್ಕ್‌ ಮಧ್ಯೆ ವಾಗ್ವಾದ ನಡೆದಿದೆ. ಶಾಸಕ ಭೀಮಾನಾಯ್ಕ್‌ ತೊಡೆ ತಟ್ಟಿ, ತೋಳೇರಿಸಿ ಜಗಳಕ್ಕೆ ಇಳಿದಿದ್ದಾರೆ. ಕೊನೆ ಘಳಿಗೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿವೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!