ಡಿಕೆಶಿ ನೇತೃತ್ವದಲ್ಲಿ ಕಾರ್ಯಕ್ರಮ : ಕೈ ನಾಯಕರಿಂದ ಕೊರೋನಾ ರೂಲ್ಸ್ ಬ್ರೇಕ್

ಡಿಕೆಶಿ ನೇತೃತ್ವದಲ್ಲಿ ಕಾರ್ಯಕ್ರಮ : ಕೈ ನಾಯಕರಿಂದ ಕೊರೋನಾ ರೂಲ್ಸ್ ಬ್ರೇಕ್

Published : Jun 03, 2021, 01:23 PM ISTUpdated : Jun 03, 2021, 01:24 PM IST
  • ಕೆಪಿಸಿಸಿ ಅಧ್ಯಕ್ಷ ನೇತೃತ್ವದಲ್ಲೇ ನಡೆಯಿತು ವೇದಿಕೆ ಕಾರ್ಯಕ್ರಮ
  • ವೆದಿಕೆ ಹಾಕಿ ಫುಡ್ ಕಿಟ್ ವಿತರಿಸಿ ರೂಲ್ಸ್ ಬ್ರೇಕ್
  • ಹಾಸನದಲ್ಲಿ ಕಾಂಗ್ರೆಸ್ ನಾಯಕರಿಂದಲೇ ಕೊರೋನಾ ನಿಯಮ ಉಲ್ಲಂಘನೆ

ಹಾಸನ (ಜೂ.03): ಹಾಸನದಲ್ಲಿ ಕಾಂಗ್ರೆಸ್ ನಾಯಕರು ವೇದಿಕೆ ಹಾಕಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. 

ಡಿಕೆಶಿ ಕಾರ್ಯಕ್ರಮ: ಕಾಂಗ್ರೆಸ್‌ಗೆ ದಂಡ ...

ಕೊರೋನಾ ರಣಕೇಕೆ ನಡುವೆ ವೇದಿಕೆ ಹಾಕಿ ರೂಲ್ಸ್ ಬ್ರೇಕ್ ಮಾಡಿದ್ದಾರೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ವೇದಿಕೆ ಹಾಕುವ ಮೂಲಕ ಮೂರು ಕಡೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ನಡೆದಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?