ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಹೈಕೋರ್ಟ್ ಚಾಟಿ, ಮಂಗಗಳ ಮಾರಣ ಹೋಮ ಸ್ಥಳಕ್ಕೆ ಅಧಿಕಾರಿಗಳ ಭೇಟಿ

Published : Jul 31, 2021, 10:05 PM IST

* 30 ಮಂಗಗಳ ದಾರುಣ ಹತ್ಯೆ
* ಮೂಕ ಪ್ರಾಣಿಗಳ ಮೇಲೆ ಮಾನವನ ಪೈಶಾಚಿಕ ಕೃತ್ಯ
* ಹೈಕೋರ್ಟ್ ನಿರ್ದೇಶನ ಹಿನ್ನೆಲೆ ಚುರುಕಾದ ತನಿಖೆ
* ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ

ಹಾಸನ(ಜು. 31)  ಹಾಸನ ಜಿಲ್ಲೆಯಲ್ಲೊಂದು ದಾರುಣ ಘಟನೆ ನಡೆದಿದೆ.  ಮೂಕ ಪ್ರಾಣಿಗಳ ಮಾರಣ ಹೋಮ ಮಾಡಲಾಗಿದೆ. 30 ಮಂಗಗಳು ಸಾವು ಕಂಡಿದ್ದು 30 ಮಂಗಗಳ ಸ್ಥಿತಿ ಗಂಭೀರವಾಗಿದೆ. ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ.

ಹಾಸನದಲ್ಲಿ ಮಂಗಗಳ ಮಾರಣ ಹೋಮ

ಘಟನಾ ಸ್ಥಳಕ್ಕೆ ಡಿಸಿ ಆರ್. ಗಿರೀಶ್,ಎಸ್ಪಿ ಶ್ರೀನಿವಾಸಗೌಡ, ಡಿಸಿಎಫ್ ಬಸವರಾಜ್ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ತಾಲ್ಲೂಕಿನ ಚೌಡನಹಳ್ಳಿ ಬಳಿ ಕೊಂದಿದ್ದ  39 ಮಂಗಗಳ  ಚೀಲ ಕಟ್ಟಿ ಎಸೆಯಲಾಗಿತ್ತು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!