ಸಚಿವರೆದುರೆ ಶಾಸಕರ ಟಾಕ್‌ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ

ಸಚಿವರೆದುರೆ ಶಾಸಕರ ಟಾಕ್‌ವಾರ್ : ವೇದಿಕೆ ವಿಚಾರಕ್ಕೆ ಅಸಮಾಧಾನ

Published : Jun 30, 2021, 03:52 PM ISTUpdated : Jun 30, 2021, 03:57 PM IST

ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ  ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ.  ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.

ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ.  

ಹಾಸನ (ಜೂ.30):  ಜಿ.ಪಂ ನಲ್ಲಿ ಸಚಿವ ಆರ್. ಅಶೋಕ್ ಸಭೆ ವೇಳೆ  ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಶಾಸಕರ ನಡುವೆ ಟಾಕ್ ವಾರ್ ನಡೆದಿದೆ.  ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಪ್ರೀತಂಗೌಡ ನಡುವೆ ವಾರ್ ಆಗಿದೆ.

ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ದೂರು ದಾಖಲು

ಹಾಸನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಬಗ್ಗೆ‌ ನಡೆದ ಸಭೆ ವೇಳೆ ಅಸಮಾಧಾನ ವ್ಯಕ್ತವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!