Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Published : Feb 19, 2023, 12:09 PM IST

 ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಹಾಸನ ಜಿಲ್ಲೆಯ ಸಕಲೇಶಪುರದ ಕಾಡುಮನೆ ಎಸ್ಟೇಟ್‌'ನಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೇ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ.  ಬೆಂಕಿ ನಂದಿಸಲು ಡಿ.ಆರ್‌.ಎಫ್.ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಫೆ. 16ರಂದು  ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್‌ ಅಂತ್ಯಕ್ರಿಯೆ ನಡೆಯಲಿದ್ದು, ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.

Haveri: ಹಾವೇರಿಯಲ್ಲಿ ರೌಡಿಗಳ ಪರೇಡ್‌: ರೌಡಿಗಳಿಗೆ ಗಡಿಪಾರು ಎಚ್ಚರಿಕೆ ನೀಡಿದ ಎಸ್.ಪಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more