ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

ಮಂಡ್ಯ ಹೋರಾಟ ರಾಜಕೀಯ ಲೆಕ್ಕಾಚಾರ..! ಹಿಂದುತ್ವದ ಮೂಲಕ ಎಂಟ್ರಿ ಕೊಡಲು ಕುಮಾರಸ್ವಾಮಿ ಸಜ್ಜು..?

Published : Jan 30, 2024, 12:59 PM ISTUpdated : Jan 30, 2024, 01:00 PM IST

ಕೇಸರಿ ಶಾಲು ಧರಿಸಿ ಹನುಮ ಧ್ವಜ ಹೋರಾಟದಲ್ಲಿ ಎಚ್‌ಡಿಕೆ..!
ಕಾಂಗ್ರೆಸ್ ವಿರುದ್ಧ ಅಬ್ಬರಿಸಿದ ಬೊಬ್ಬರಿಸಿದ ಮೈತ್ರಿ ನಾಯಕರು..!
ಅದೇ ಸ್ಥಳದಲ್ಲಿ ಹನುಮ ಧ್ವಜಾರೋಹಣಕ್ಕಾಗಿ ಡಿಸಿಗೆ ಮನವಿ ಪತ್ರ

ಲೋಕಸಭಾ ಚುನಾವಣಾ ಹೊತ್ತಲ್ಲಿ ಬಿಜೆಪಿ(BJP)-ಜೆಡಿಎಸ್(JDS) ಮೈತ್ರಿ ನಾಯಕರು ಹನುಮ ಧ್ವಜ(Hanuma flag) ಅಸ್ತ್ರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ನಿನ್ನೆ ಮಂಡ್ಯದಲ್ಲಿ(Mandya) ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ದಳಪತಿಗಳು ಭಾಗಿಯಾಗೋ ಮೂಲಕ ಮೈತ್ರಿಯನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಒಕ್ಕಲಿಗರ ಕೋಟೆಯಲ್ಲಿ ಮೈತ್ರಿ ನಾಯಕರು ಮೊದಲ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಿಜೆಪಿ ನಾಯಕರೊಂದಿಗೆ ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹನುಮ ಧ್ವಜ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ದೋಸ್ತಿಯನ್ನು ಗಟ್ಟಿ ಮಾಡಿದೆ. ಬಿಜೆಪಿಗೆ ಮೋದಿ ಬೆಂಬಲಿಸುವ ಮತಗಳು ಬರಬೇಕಾಗಿರುವುದು ಅನಿವಾರ್ಯವಾಗಿದೆ. ಹೀಗಾಗಿ ಈ ಕಾರಣಕ್ಕೆ ಕೇಸರಿ ಶಾಲನ್ನು ಕುಮಾರಸ್ವಾಮಿ ಹಾಕಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಮಂಡ್ಯದ ಹನುಮ ಧ್ವಜದ ಹಿಂದಿದೆ ರೋಚಕ ಕತೆ, ತಪ್ಪು ಯಾರದ್ದು?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more