ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

ಶಿರೂರು ಗುಡ್ಡ ಕುಸಿತ ಪ್ರಕರಣ: ಸ್ಥಳಕ್ಕೆ ಹೆಚ್‌ಡಿಕೆ ಭೇಟಿ.. ಮಾಧ್ಯಮಗಳಿಗೆ ಜಿಲ್ಲಾಡಳಿತದಿಂದ ತಡೆ

Published : Jul 20, 2024, 03:26 PM ISTUpdated : Jul 20, 2024, 03:28 PM IST

ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ ವಿಧಿಸಲಾಗಿದೆ.
 

ಉತ್ತರ ಕನ್ನಡ: ಕಾರವಾರದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ (Landslide in Ankola) ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ರಕ್ಷಣಾ ಕಾರ್ಯದಲ್ಲೂ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಯಾಚರಣೆ ಸ್ಥಳದಿಂದ 5 ಕಿ.ಮೀ ದೂರದಲ್ಲೇ ಅವರನ್ನು ತಡೆಯಲಾಗಿದೆಯಂತೆ. ಗುಡ್ಡ ಕುಸಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಹಿನ್ನಲೆ ಮಾಧ್ಯಮಕ್ಕೆ ತಡೆ(Media ban) ವಿಧಿಸಲಾಗಿದೆ. ಮಾಧ್ಯಮಗಳಿಗೆ ಜಿಲ್ಲಾಡಳಿತ ಬ್ಯಾರಿಕೇಡ್ ಹಾಕಿ ತಡೆ ಹಿಡಿದಿದೆ. ಹೆಚ್‌ಡಿಕೆ ವೀಕ್ಷಣೆ ಸುದ್ದಿ ಮಾಡದಂತೆ ತಡೆಯಲಾಗಿದೆ. ಹೆಚ್‌ಡಿಕೆ ಭೇಟಿ ಸುದ್ದಿ ಮಾಡದಂತೆ ತಡೆಯಲು ಯತ್ನಿಸಲಾಗಿದೆ. ರಾಜ್ಯ ಸರ್ಕಾರದಿಂದ ರಕ್ಷಣಾ ಕಾರ್ಯದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ನಿನ್ನೆವರೆಗೂ ಅವಕಾಶ ನೀಡಿದ್ದ ಜಿಲ್ಲಾಡಳಿತ, ಹೆಚ್‌ಡಿಕೆ ಭೇಟಿ ಹಿನ್ನೆಲೆ ಇಂದು ಏಕಾಏಕಿ ತಡೆ ನೀಡಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಗ್ಯಾಂಗ್‌ಗೆ ಸಂಕಷ್ಟ: ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷಾ ವರದಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more