'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

'ಜನ ಮಾತಾಡುತ್ತಾರೆ,  ಎಚ್‌ಡಿಕೆ ಕೇಳಿಸಿಕೊಳ್ಳಬೇಕಾಗುತ್ತದೆ'  ಮುಗಿಯದ ಕನ್ನಂಬಾಡಿ ಕದನ

Published : Jul 10, 2021, 11:44 PM ISTUpdated : Jul 10, 2021, 11:49 PM IST

*  ಮುಗಿಯದ ಸುಮಲತಾ  ಕುಮಾರಸ್ವಾಮಿ ಕದನ
* ಆರೋಪ-ಪ್ರತ್ಯಾರೋಪಗಳ ಸುರಿಮಳೆ
* ಸುಮಲತಾ ಕ್ಷಮೆ ಕೇಳಲು ಜೆಡಿಎಸ್ ಕಾರ್ಯಕರ್ತರ ಒತ್ತಾಯ
* ಅವರು ಹೇಳಿದಂತೆ ನಡೆದುಕೊಳ್ಳಲು ಸಾಧ್ಯವಿಲ್ಲ; ಸುಮಲತಾ

ಬೆಂಗಳೂರು(ಜು.  10)  ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ಯದಲ್ಲಿ ಮತ್ತೆ ಅದೇ ವಿಚಾರ ಪ್ರತಿಧ್ವನಿಸುತ್ತಿದೆ. ಸುಮಲತಾ ಕ್ಷಮೆ ಕೇಳಬೇಕು ಎನ್ನುವುದು ಜೆಡಿಎಸ್ ಕಾರ್ಯಕರ್ತರ ಒತ್ತಾಯ.

ಕನ್ನಂಬಾಡಿ ಡ್ಯಾಂ ಅಸಲಿ ಕತೆ ತೆರೆದಿಟ್ಟ ಕವರ್ ಸ್ಟೋರಿ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆಗೆ ನುಗ್ಗುವ ಯತ್ನವೂ ನಡೆದಿದೆ. ಒಂದು ಟೈಮ್ ಬರುತ್ತದೆ ಆಗ ಜನ ಮಾತನಾಡುತ್ತಾರೆ. ಕುಮಾರಸ್ವಾಮಿ ಕೇಳಿಸಿಕೊಳ್ಳಬೇಕಾಗುತ್ತದೆ ಎಂದು ಸುಮಲತಾ ಕೆಂಡ ಕಾರಿದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!