"ಹಿಟ್ ಅಂಡ್ ರನ್ ಗಿರಾಕಿ ಹೆಚ್‌ಡಿಕೆ!" HDKಗೆ ಡಿಕೆ ಸುರೇಶ್ ತಿರುಗೇಟು

"ಹಿಟ್ ಅಂಡ್ ರನ್ ಗಿರಾಕಿ ಹೆಚ್‌ಡಿಕೆ!" HDKಗೆ ಡಿಕೆ ಸುರೇಶ್ ತಿರುಗೇಟು

Published : May 21, 2025, 02:10 PM IST

"ಸಾಧನಾ ಸಮಾವೇಶ ನಾಟಕ" ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೂ ಡಿ.ಕೆ. ಸುರೇಶ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. "ಕಳ್ ಸ್ವಾಮಿಗೆಲ್ಲಾ ಉತ್ತರ ಕೊಡೋಕಾಗುತ್ತಾ? ಅವರು ಹಿಟ್ ಅಂಡ್ ರನ್ ಗಿರಾಕಿ, ಅವರಿಗೆಲ್ಲಾ ಉತ್ತರ ಕೊಡಲು ಸಾಧ್ಯವಿಲ್ಲ" ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಳೆನೀರು ನಿಲ್ಲಲು ಎಲ್ಲೆಡೆ ಕಾಂಕ್ರೀಟ್ ಹಾಕಿರುವುದೇ ಕಾರಣ, ತಮ್ಮ ಕಡೆ ಕೆರೆ-ಕಟ್ಟೆ ತುಂಬಿಲ್ಲ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!