ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

Published : May 27, 2021, 11:16 AM ISTUpdated : May 27, 2021, 11:19 AM IST
  • ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ 
  • ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಲ್ತ್ ಇನ್ಸ್‌ಪೆಕ್ಟರ್
  • ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವು

 ಚಿಕ್ಕಮಗಳೂರು (ಮೇ.27): ತರೀಕೆರೆ ಶಾಸಕ ಸುರೇಶ್ ಕಣ್ಣೆದುರೆ ಅಪಘಾತ ನಡೆದರೂ ಕಾರಿನಿಂದ ಇಳಿದಿಲ್ಲ. ಕಾರು ನಿಲ್ಲಿಸಿದರೂ ಬಂದು ನೋಡಿಲ್ಲ.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಕೇಸ್ : ಕೈ ನಿಯೋಗದಿಂದ ಡಿಜಿಪಿಗೆ ದೂರು ...

ಲಕ್ಕವಳ್ಳಿ ಬಳಿ ಅಪಘಾತ ನಡೆದು  ಇಲ್ಲಿನ ಹೆಲ್ತ್ ಇನ್ಸ್‌ಪೆಕ್ಟರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಘಟನೆ ನೋಡಿಯೂ ಕೆಳಕ್ಕಿಳಿಯದೇ ಅಮಾನವೀಯತೆ ತೊರಿದ್ದಾರೆ. ಬಳಿಕ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಆರೋಗ್ಯಾಧಿಕಾರಿ ಮೃತಪಟ್ಟಿದ್ದಾರೆ.


 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?