ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆ ಸಾಕಷ್ಟು ಅವಾಂತರಗಳನ್ನು, ಪ್ರಾಣಹಾನಿಯನ್ನು ಉಂಟು ಮಾಡಿದೆ. ಮಂಗಳೂರಿನ ಮಂಜೇಶ್ವರ- ಸುಬ್ರಹ್ಮಣ್ಯ ರಸ್ತೆಯಲ್ಲಿ ಕಾರೊಂದು ಹೊಳೆಗೆ ಬಿದ್ದಿರುವ ದುರಂತ ಸಂಭವಿಸಿದೆ.
ಮಂಗಳೂರು (ಜು. 10): ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆ ಸಾಕಷ್ಟು ಅವಾಂತರಗಳನ್ನು, ಪ್ರಾಣಹಾನಿಯನ್ನು ಉಂಟು ಮಾಡಿದೆ. ಮಂಗಳೂರಿನ ಮಂಜೇಶ್ವರ- ಸುಬ್ರಹ್ಮಣ್ಯ ರಸ್ತೆಯಲ್ಲಿ ಕಾರೊಂದು ಹೊಳೆಗೆ ಬಿದ್ದಿರುವ ದುರಂತ ಸಂಭವಿಸಿದೆ. ಅಪಘಾತದ ವೇಗಕ್ಕೆ ಸೇತುವೆಯ ತಡೆಬೇಲಿ ಜಖಂ ಆಗಿದೆ. ಕಾರಿನಲ್ಲಿದ್ದವರಿ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಕಾರು ಹೊಳೆಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.