ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

Published : Sep 21, 2020, 09:19 AM ISTUpdated : Sep 21, 2020, 09:44 AM IST

ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 
 

ಬೆಂಗಳೂರು (ಸೆ. 21):  ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 

ಯಾದಗಿರಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ರೀತಿ ಅವಾಂತರಗಳಾಗಿವೆ. ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಅವಧಿಯಲ್ಲಿ ದೇಶದಲ್ಲಿಯೇ ಅತ್ಯಧಿಕ ಮಳೆಯಾಗುತ್ತಿದೆ. ಜೂನ್ 1 ರಿಂದ ಸೆ. 20 ರವರೆಗೆ ವಾಡಿಕೆಯ 791 ಮಿಮಿ ಬದಲು 911 ಮಿಮಿ ಮಳೆ ಸುರಿದಿದೆ. ಅಂದರೆ ಶೇ. 15 ರಷ್ಟು ಮಳೆ ಬಿದ್ದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?