ಕಲಬುರಗಿಯಲ್ಲಿ ಭಾರೀ ಮಳೆ: ಮನೆ ಗೋಡೆ ಬಿದ್ದು ಬಾಲಕಿ ಸಾವು

ಕಲಬುರಗಿಯಲ್ಲಿ ಭಾರೀ ಮಳೆ: ಮನೆ ಗೋಡೆ ಬಿದ್ದು ಬಾಲಕಿ ಸಾವು

Published : Jun 03, 2021, 11:25 AM IST

*ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಾದ್ಯಂತ ಭಾರೀ ಮಳೆ
* ಹಲವು ಗ್ರಾಮಗಳ ಸೇತುವೆಗಳು, ರಸ್ತೆಗಳು ಜಲಾವೃತ
* ರಾಯಚೂರಿನಲ್ಲೂ ಮಳೆಗೆ ವಾಟರ್‌ ಫಿಲ್ಟರ್‌ ಹಾಳು

ಕಲಬುರಗಿ(ಜೂ.03): ಭಾರೀ ಮಳೆಗೆ ಮನೆಯ ಗೋಡೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಳುಂಡಗಿ ಗ್ರಾಮದಲ್ಲಿ ನಿನ್ನೆ(ಬುಧವಾರ) ನಡೆದಿದೆ. ನೀಲಮ್ಮ ಎಂಬಾಕೆಯೇ ಮೃತಪಟ್ಟ ದುರ್ದೈವಿ ಬಾಲಕಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ಹಲವು ಗ್ರಾಮಗಳ ಸೇತುವೆಗಳು, ರಸ್ತೆಗಳು ಜಲಾವೃತವಾಗಿವೆ. ಇನ್ನೂ ರಾಯಚೂರಿನಲ್ಲೂ ಮಳೆಗೆ ವಾಟರ್‌ ಫಿಲ್ಟರ್‌ ಹಾಳಾಗಿದೆ.  

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಭೇಟಿಗೆ ಡಿಕೆಶಿ ಅರ್ಜಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!