ತಮ್ಮ ಮೇಲಿನ ಆರೋಪಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟ  ಹೇಮಂತ್ ನಿಂಬಾಳ್ಕರ್

ತಮ್ಮ ಮೇಲಿನ ಆರೋಪಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟ  ಹೇಮಂತ್ ನಿಂಬಾಳ್ಕರ್

Published : Dec 27, 2020, 02:55 PM IST

ಐಪಿಎಸ್ ಅಧಿಕಾರಿಗಳ ನಡುವಿನ ಗುದ್ದಾಟ/ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ/  ಆರೋಪಕ್ಕೆ ನೀಡಿದ ಪ್ರತಿಕ್ರಿಯೆ ಏನು?

ಬೆಂಗಳೂರು(ಡಿ. 27)  ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಮಧ್ಯೆ ಜಟಾಪಟಿ ಜಾಹೀರಾಗಿದೆ.

ಏನಿದು ಐಪಿಎಸ್‌ ಅಧಿಕಾರಿಗಳ ಟೆಂಡರ್ ಪ್ರಕರಣ
 
ಈ ಬಗ್ಗೆ ಹೇಮಂತ್ ನಿಂಬಾಳ್ಕರ್  ಸುದ್ದಿಗೋಷ್ಠಿ ಮಾಡಿ ವಿವರಣೆ ನೀಡಿದ್ದಾರೆ. ವೈಯಕ್ತಿಕ ಆರೋಪಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!