ಭಟ್ಕಳವನ್ನು 5 ವಲಯಗಳಾಗಿ ವಿಂಗಡಿಸಲಾಗಿದ್ದು, ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರ ಹಾಟ್‌ಸ್ಪಾಟ್ ಝೋನ್ ಮದೀನಾ ಕಾಲೋನಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಶುಕ್ರವಾರ 12 ಕೊರೋನಾ ಪ್ರಕರಣಗಳು ಭಟ್ಕಳದಲ್ಲಿ ಪತ್ತೆಯಾಗಿದ್ದವು.
ಭಟ್ಕಳ(ಮೇ.09): ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋವಿಡ್ 19 ಪ್ರಕರಣಗಳು ದೃಢಪಟ್ಟ ಹಿನ್ನಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲಾಡಳಿತ ಭಟ್ಕಳದ ಸಂಪೂರ್ಣ ಜವಾಬ್ದಾರಿಯನ್ನು ಪೊಲೀಸರ ಕೈಗಿಟ್ಟಿದೆ.
ಭಟ್ಕಳವನ್ನು 5 ವಲಯಗಳಾಗಿ ವಿಂಗಡಿಸಲಾಗಿದ್ದು, ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರ ಹಾಟ್‌ಸ್ಪಾಟ್ ಝೋನ್ ಮದೀನಾ ಕಾಲೋನಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಶುಕ್ರವಾರ 12 ಕೊರೋನಾ ಪ್ರಕರಣಗಳು ಭಟ್ಕಳದಲ್ಲಿ ಪತ್ತೆಯಾಗಿದ್ದವು.
ಭಟ್ಕಳದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಒಬ್ಬ ವಲಯ ಅಧಿಕಾರಿ, 200 ಸಿವಿಲ್ ಪೊಲೀಸರು. 2 KSRP, 4 DAR ತುಕಡಿ, 4 ಜನ CPI, 3 PSI ಗಳನ್ನು ನಿಯೋಜಿಸಲಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.