ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?