ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

Published : Apr 19, 2022, 05:50 PM IST

ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಂಗಳೂರು, (ಏ.19): ರಾಜ್ಯದಲ್ಲಿ ಹಿಜಾಬ್ (Hijab) ವಿವಾದದಿಂದ ಆರಂಭಗೊಂಡ ಧರ್ಮ ಸಂಘರ್ಷ (Religious conflict) ಬೇರೆ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೋರ್ಟ್‌ ತೀರ್ಪು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡುತ್ತಿದ್ದಂತೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಲಾಲ್ ಕಟ್ (Halal Cut) ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್, ಆಜಾನ್‌ಗೆ ತಡೆ ಹೀಗೆ ಹಲವು ವಿಚಾರಗಳನ್ನ ಹಿಂದೂ ಕಾರ್ಯಕರ್ತರು ವಿರೋಧಿಸುತ್ತಿದ್ದಾರೆ. ಇದೀಗ ವಿಗ್ರಹ ( idol ) ವಿಚಾರದಲ್ಲೂ ವಾರ್ ಶುರುವಾಗಿದ್ದು ಮುಸ್ಲಿಮರು ಕೆತ್ತನೆ ಮಾಡಿದ ಹಿಂದೂ ದೇವರ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗಿತ್ತು.

ಮುಸ್ಲಿಮರು‌ ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ Mandya ದಲ್ಲಿ ಅಭಿಯಾನ

ಇದೀಗ ಇದರ ಮಧ್ಯೆ ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more