'ಉತ್ತರ ಕೊಡಿ'  ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

'ಉತ್ತರ ಕೊಡಿ' ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

Published : Sep 16, 2021, 05:22 PM IST

*ಮೈಸೂರಿನಲ್ಲಿ ದೇವಾಲಯ ಧ್ವಂಸ ಪ್ರಕರಣ
* ಸಂಸದ ಪ್ರತಾಪ್  ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ
* ಮೂಡಿಗೆರೆ ಬಸ್ ನಿಲ್ದಾಣದ ಬಳಿ ಹಿಂದು ಕಾರ್ಯಕರ್ತರಿಂದ ಮುತ್ತಿಗೆ
* ಮುಖ್ಯ ಕಾರ್ಯದರ್ಶಿ ಆದೇಶದ ಅನ್ವಯ ದೇವಾಲಯ ಧ್ವಂಸ

ಚಿಕ್ಕಮಗಳೂರು(ಸೆ. 16)ಮೈಸೂರಿನಲ್ಲಿ ದೇವಾಲಯ ಕೆಡವಿರುವ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದು ಪರ ಸಂಘಟನೆಗಳು ಸಂಸದರಿಗೆ ಮುತ್ತಿಗೆ ಹಾಕಿವೆ. ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ್ದಾರೆ.

ಕೊನೆಗೂ ದೇವಾಲಯ ತೆರವಿಗೆ ಬ್ರೇಕ್.. ಸಿಎಂ ಏನಂದ್ರು?

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ನಂಜನಗೂಡಿನ ದೇವಾಲಯ ನೆಲಸಮ ಮಾಡಿದ್ದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?